ರಾಯಚೂರು: ಜು.4 -ರಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಮಹಾನಗರ ಪಾಲಿಕೆ ರಾಯಚೂರು ಜಿಲ್ಲಾ ಸ್ವೀಪ್ ಸಮಿತಿ ರಾಯಚೂರು ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (SIR) ಜಾಥಾ ಕಾರ್ಯಕ್ರಮಕ್ಕೆ ಮಾನ್ಯ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ ಚಾಲನೆ ನೀಡಿದರು.ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಮಹಾನಗರ ಪಾಲಿಕೆ ರಾಯಚೂರು ಜಿಲ್ಲಾ ಸ್ವೀಪ್ ಸಮಿತಿ ರಾಯಚೂರು ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (SIR) ಜಾಥಾ ಜಿ.ಪಂ ಕಾರ್ಯಾಲಯದಿಂದ ಟಿಪ್ಪು ಸುಲ್ತಾನ್ ಚೌಕ್ ಮಾರ್ಗವಾಗಿ ಜಿಲ್ಲಾ ಪಂಚಾಯತ್ ಅಕ್ಕ ಕೆಫೆ ಮಾರ್ಗದ ಮೂಲಕ ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ಜಿ.ಪಂ ಸಹಾಯಕ ಕಾರ್ಯದರ್ಶಿ ರಾಘವೇಂದ್ರ.ಕೆ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದರು.





Recent Comments