ತಪಾಸಣೆರಾಯಚೂರು, ಜೂ.೨೧- ನಗರದ ೧೨ ಕೇಂದ್ರದಲ್ಲಿ ನೀಟ್ ಪರೀಕ್ಷೆ ವ್ಯವಸ್ಥೆ ಮಾಡಲಾಗಿದ್ದು ಪರೀಕ್ಷಾರ್ಥಿಗಳ ತಪಾಸಣೆ ನಡೆಸಲಾಯಿತು. ೩೯೭೦ ಜನ ಪರೀಕ್ಷೆ ನೊಂದಣಿ ಮಾಡಿಕೊಂಡಿದ್ದಾರೆ. ಆಭರಣ ಸೇರಿದಂತೆ ಯಾವುದೇ ನಿಷೇದಿತ ವಸ್ತುಗಳನ್ನು ಕೇಂದ್ರದೊಳಗೆ ತೆಗೆದುಕೊಂಡು ಹೋಗದಂತೆ ನಿಗಾವಹಿಸಲಾಗಿದೆ.ಪರೀಕ್ಷಾ ಕೇಂದ್ರ ದೊಳಗೆ ಸಿಸಿಟಿವಿ ವ್ಯವಸ್ಥೆ ಮಾಡಲಾಗಿದೆ.ಪೊಲೀಸ್ ಬಂದೊಬಸ್ತನಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.






Recent Comments