Wednesday, July 29, 2026
Google search engine
Homeರಾಯಚೂರುರಾಯಚೂರು ನಗರನಗರದಲ್ಲಿ ಕೊಲೆ: ೨೪ ಗಂಟೆಯಲ್ಲಿ ಇಬ್ಬರು ಆರೋಪಿಗಳ ಬಂಧನ

ನಗರದಲ್ಲಿ ಕೊಲೆ: ೨೪ ಗಂಟೆಯಲ್ಲಿ ಇಬ್ಬರು ಆರೋಪಿಗಳ ಬಂಧನ

ರಾಯಚೂರು,ಜೂ.೨೨- ನಗರದ ಕುಲಸುಂಬಿ ಕಾಲೋನಿಯಲ್ಲಿ ಯುವಕ ಕೊಲೆ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ.ತಿರುಪತಿ ಎಂಬ ಯುವಕನನ್ನು ಹಳೆ ದ್ವೇಷ ಹಾಗೂ ಮೊಬೈಲ್‌ ವಿಷಯದಲ್ಲಿ ದ್ವೇಷವೆ ಕೊಲೆಗೆ ಕಾರಣ ಎಂದು ಹೇಳಲಾಗಿದೆ. ಘಟನೆ ನಡೆದ ೨೪ ಘಟನೆ ಗಳಲ್ಲಿ ಆರೋಪಿಗಳನ್ನು ಬಂದಿಸಲಾಗಿದೆ.ಡಿವೈಎಸ್ಪಿ ನೇತೃತ್ವದಲ್ಲಿ ರಚಿಸಲಾದ ತನಿಖೆ ತಂಡ ಆರೋಪಿ ಬಂಧಿಸುವಲ್ಲಿ ಯಶಸ್ವಿ ಯಾಗಿದೆ. ತನಿಖೆ ತಂಡ ಕಾರ್ಯ ಎಸ್ಪಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments